ಪುನೀತ್ ರಾಜ್‌ಕುಮಾರ್ ಹಾಗೂ ಅಂಬರೀಶ್ ಅವರ ಪ್ರತಿಮೆಯನ್ನು ನಿರ್ಮಿಸಿ ಅರಮನೆ ಅಂತ ದೇವಸ್ಥಾನವನ್ನು ಕಟ್ಟಿರುವ ಅಭಿಮಾನಿ, ತಪ್ಪದೆ ವಿಡಿಯೋ ನೋಡಿ.
ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಹಾಗೂ ರೆಬಲ್ ಸ್ಟಾರ್ ಅಂಬರೀಶ್ ಅವರ ಅಭಿಮಾನಿಗಳಿಗೆ ಸಂತಸದ ಸುದ್ದಿ ಅದೇನೆಂದರೆ ಅಂಬರೀಶ್ ಹಾಗು ಪುನೀತ್ ರಾಜ್‌ಕುಮಾರ್ ಅವರು ದೈಹಿಕವಾಗಿ ಎಲ್ಲರನ್ನು ಅಗಲಿದ್ದರೂ ಸಹ ಕನ್ನಡಿಗರ ಹೃದಯದಲ್ಲಿ ಸದಾ ಅಜರಾ ಮರರಾಗಿರುತ್ತಾರೆ. ಇದೀಗ ಪುನೀತ್ ರಾಜ್‌ಕುಮಾರ್ ಮತ್ತು ಅಂಬರೀಶ್ ಅವರ ಅಭಿಮಾನಿಗಳು ಒಂದೇ ಗುಡಿಯಲ್ಲಿ ಇಬ್ಬರು ಮೇರು ನಟರಾದಂತಹ ಪುನೀತ್ ಮತ್ತು ಅಂಬರೀಶ್ ಅವರ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ತಮ್ಮ ಅಭಿಮಾನ ಎಷ್ಟಿದೆ ಎಂದು ವ್ಯಕ್ತಪಡಿಸಿದ್ದಾರೆ. ಮದ್ದೂರು ತಾಲೂಕಿನ ಡಿ ಹೊಸೂರು … Read more