ನಟಿ ಅಮೂಲ್ಯ ಅವರ ಅವಳಿ ಮಕ್ಕಳ ಕ್ಯೂಟ್ ವಿಡಿಯೋ.
ಅಮೂಲ್ಯ ಬಾಲನಟಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟವರು ಚೆಲುವಿನ ಚಿತ್ತಾರದ ಮೂಲಕ ನಾಯಕಿಯಾದ ಅವರು, ಅದರಲ್ಲಿನ ಪಾತ್ರಕ್ಕೆ ಅಪಾರ ಜನಪ್ರಿಯತೆ ಗಳಿಸಿದರು. ಸಣ್ಣ ವಯಸ್ಸಿನಲ್ಲಿಯೇ ಖ್ಯಾತ ತಾರೆಯರೊಂದಿಗೆ ತೆರೆ ಹಂಚಿಕೊಂಡ ಹೆಗ್ಗಳಿಕೆ ಅವರದ್ದು. ಗಣೇಶ್, ಯಶ್, ಲವ್ಲೀ ಸ್ಟಾರ್ ಪ್ರೇಮ್, ಕೃಷ್ಣ ಅಜಯ್ ರಾವ್, ದುನಿಯಾ ವಿಜಯ್ ಮುಂತಾದ ಸ್ಟಾರ್ ಕಲಾವಿದರಿಗೆ ಅವರು ಜೋಡಿಯಾಗಿ ನಟಿಸಿದ್ದಾರೆ. ನಾನು ನನ್ನ ಕನಸು ಸಿನಿಮಾದಲ್ಲಿ ಬಹುಭಾಷಾ ಕಲಾವಿದ ಪ್ರಕಾಶ್ ರೈ ಜತೆ ತೆರೆಹಂಚಿಕೊಂಡು ಅಪಾರ ಮೆಚ್ಚುಗೆ ಗಳಿಸಿದರು. ಚಿತ್ರರಂಗದಲ್ಲಿ ಬೇಡಿಕೆ ಇರುವ ನಟಿಯಾಗಿ … Read more