ಪುನೀತ್ ಫೋಟೋ ನೋಡಿ ಅಪ್ಪು ಅಪ್ಪು ಎಂದು ಕೂಗಿ ಕರೆದ ರಾಯನ್ ರಾಜ್ ಸರ್ಜಾ. ಈ ಕ್ಯೂಟ್ ವಿಡಿಯೋ ನೋಡಿ
ಸರ್ಜಾ ಕುಟುಂಬದಲ್ಲಿ ಇದೀಗ ಸಂತಸ ಮನೆ ಮಾಡಿದ್ದು ಎಲ್ಲರ ಮುಖದಲ್ಲಿಯೂ ಸಹ ಮಂದಹಾಸ ಎದ್ದು ಕಾಣುತ್ತಿದೆ. ಧ್ರುವ ಸರ್ಜಾ ಅವರು ಹೆಣ್ಣು ಮಗುವಿಗೆ ತಂದೆಯಾಗಿದ್ದಾರೆ ಪ್ರೇರಣ ಅವರು ಬೆಂಗಳೂರಿನ ಒಂದು ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನನ ನೀಡಿದ್ದಾರೆ ಈ ಒಂದು ಸಂತೋಷದ ವಿಷಯವನ್ನು ಸ್ವತಃ ಧ್ರುವ ಸರ್ಜಾ ಅವರೇ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವಿಷಯ ತಿಳಿದ ನಂತರ ಸರ್ಜಾ ಕುಟುಂಬದವರು ಆಸ್ಪತ್ರೆಗೆ ಧಾವಿಸಿ ಮಗುವನ್ನು ನೋಡಿ ತುಂಬಾ ಖುಷಿಪಟ್ಟಿದ್ದಾರೆ. ಅಷ್ಟೇ ಅಲ್ಲದೆ ಧ್ರುವ … Read more