BMTC ಕಂಡಕ್ಟರ್ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ.! SSLC ಆಗಿದ್ರೆ ಸಾಕು ಆಸಕ್ತರು ಅರ್ಜಿ ಸಲ್ಲಿಸಿ.! ವೇತನ 30,000
ಬೆಂಗಳೂರು ಮಹಾನಗರದ ನರನಾಡಿಯಾಗಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BBTC) ಕೆಲವು ದಿನಗಳ ಹಿಂದೆಯಷ್ಟೇ ರಾಜ್ಯದ ಯುವ ಜನತೆಗೆ ನಿಗಮದಲ್ಲಿ ಖಾಲಿ ಇರುವ ಸಾವಿರಾರು ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ (BMTC Recruitment) ಮಾಡಿಕೊಳ್ಳುವ ಬಗ್ಗೆ ಸಿಹಿ ಸುದ್ದಿ ನೀಡಿತ್ತು. ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕೂಡ ತನ್ನ ಅಧಿಕೃತ ಜಾಲತಾಣದಲ್ಲಿ BMTC ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ವಿವರವನ್ನು ಕೂಡ ಪ್ರಕಟಿಸಿತ್ತು. ಹೀಗಾಗಿ ಶೀಘ್ರವೇ ಈ ನೇಮಕಾತಿ ನಡೆಯುವುದು ಧೃಡವಾಗಿದ್ದು ಈ … Read more