ಜಾತಿ & ಆದಾಯ ಪ್ರಮಾಣ ಪತ್ರ ಕಳೆದು ಹೋಗಿದ್ರೆ ಮರಳಿ ಪಡೆಯುವ ವಿಧಾನ.
ಮೇಲೆ ಹೇಳಿದಂತೆ ಪ್ರತಿಯೊಬ್ಬರಿಗೂ ಕೂಡ ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರ ಅವಶ್ಯಕತೆಯಾಗಿರುತ್ತದೆ. ಏಕೆಂದರೆ ಪ್ರತಿಯೊಬ್ಬರಿಗೂ ಕೂಡ ಇತ್ತೀಚಿನ ದಿನದಲ್ಲಿ ಯಾವುದೇ ರೀತಿಯ ಅಪ್ಲಿಕೇಶನ್ ಗಳಾಗಿರಬಹುದು, ಮಕ್ಕಳನ್ನು ಶಾಲೆಗೆ ಸೇರಿಸುವುದಕ್ಕಾ ಗಿರಬಹುದು, ಹೀಗೆ ರೈತರಿಗೆ ಪ್ರತಿಯೊಬ್ಬರಿಗೂ ಕೂಡ ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರ ಅವಶ್ಯಕತೆ ಇದೆ. ಆದ್ದರಿಂದ ಅವರು ತಮ್ಮ ಎಲ್ಲಾ ಅಗತ್ಯ ದಾಖಲಾತಿಗಳನ್ನು ಕೊಟ್ಟು ಇವೆರಡು ಪ್ರಮಾಣ ಪತ್ರಗಳನ್ನು ಮಾಡಿಸಿಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ ಜಾತಿ ಪ್ರಮಾಣ … Read more