ರೈಲ್ವೆ ಪೊಲೀಸ್ ಇಲಾಖೆಯಲ್ಲಿ 4660 ಹುದ್ದೆಗಳ ಬೃಹತ್ ನೇಮಕಾತಿ. 10ನೆ ತರಗತಿ, PUC, ಪದವಿ ಆದವರು ಅರ್ಜಿ ಸಲ್ಲಿಸಿ ವೇತನ 35400
ರೈಲ್ವೆ ರಕ್ಷಣೆ ಪಡೆಯು ಕೇಂದ್ರ ಸರ್ಕಾರದ (Central Government) ಅಡಿಯಲ್ಲಿ ಕಾರ್ಯ ನಿರ್ವಹಿಸುವ ಸಂಸ್ಥೆಯಾಗಿದ್ದು ಪ್ರತಿ ವರ್ಷವೂ ಕೂಡ ತನ್ನಲ್ಲಿ ಖಾಲಿ ಆಗುವ ಸಾವಿರಾರು ಹುದ್ದೆಗಳಿಗೆ ದೇಶದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ (RRB Receuitment) ಮಾಡುತ್ತಿದೆ. ದೇಶದಾದ್ಯಂತ ಇರುವ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಹಾಗೂ ಎಲ್ಲಾ ನಿರುದ್ಯೋಗಿಗಳಿಗೆ ಇದೊಂದು ಸದಾವಕಾಶವಾಗಿದ್ದು ಈ ಸಮಯದಲ್ಲಿ ಅರ್ಜಿ ಸಲ್ಲಿಸಿ ಉದ್ಯೋಗ ಪಡೆದುಕೊಳ್ಳಲು ಪ್ರಯತ್ನಿಸಬಹುದು. ಯುವಕರು ಈ ಕುರಿತಾದ ಮಾಹಿತಿ ತಿಳಿದುಕೊಂಡು ಪರೀಕ್ಷೆಗೆ ಸಿದ್ಧರಾಗಲಿ ಎನ್ನುವ ಉದ್ದೇಶದಿಂದಾಗಿ ಮತ್ತೊಮ್ಮೆ ರೈಲ್ವೆ ಇಲಾಖೆಯಿಂದ … Read more