ಪತ್ನಿ ಬರ್ತಡೇಗೆ ನಟ ದರ್ಶನ್ ಅವರು ಕೊಟ್ಟ ಸರ್ಪ್ರೈಸ್ ನೋಡಿ ಶಾ’ಕ್ ಆದ ವಿಜಯಲಕ್ಷ್ಮಿ.
ಕನ್ನಡ ಚಲನಚಿತ್ರ ರಂಗದಲ್ಲಿ ಸಾಕಷ್ಟು ಅಭಿಮಾನಿ ಬಳಗವನ್ನು ಹೊಂದಿರುವಂತಹ ನಟ ಎಂದರೆ ಅದು ಡಿ ಬಾಸ್ ಹೌದು ಕನ್ನಡದ ಸ್ಟಾರ್ ನಟರುಗಳಲ್ಲಿ ದರ್ಶನ್ ಕೂಡ ಒಬ್ಬರು ಹೌದು ದರ್ಶನ್ ಅವರ ಸಿನಿಮಾಗಳು ರಿಲೀಸ್ ಆಗಲೆಂದು ಅಭಿಮಾನಿಗಳು ಕಾತುರದಿಂದ ಕಾಯುತ್ತಾ ಕುಳಿತಿರುತ್ತಾರೆ ದರ್ಶನ್ ಅವರು ಅಭಿನಯಿಸಿರುವಂತಹ ಬಹುತೇಕ ಎಲ್ಲಾ ಸಿನಿಮಾಗಳು ಸಹ ಸೂಪರ್ ಹಿಟ್ ಆಗಿವೆ ಇದೀಗ ದರ್ಶನ್ ಅವರು ಕ್ರಾಂತಿ ಸಿನಿಮಾದಲ್ಲಿ ನಟಿಸಿದ್ದು ಇನ್ನೇನು ರಿಲೀಸ್ ಗೆ ರೆಡಿಯಾಗಿದೆ ಈ ಒಂದು ಸಿನಿಮಾಗಾಗಿ ಅಭಿಮಾನಿಗಳು ಕಾಯುತ್ತಾ ಇದ್ದಾರೆ. … Read more