ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ ಧ್ರುವ ಸರ್ಜಾ ಪತ್ನಿ ಪ್ರೇರಣ ಮಗು ಎಷ್ಟು ಕ್ಯೂಟ್ ಆಗಿದೆ ಗೊತ್ತ ಈ ವಿಡಿಯೋ ನೋಡಿ.
ಕನ್ನಡ ಚಿತ್ರರಂಗದಲ್ಲಿ ಆಕ್ಷನ್ ಪ್ರಿನ್ಸ್ ಎಂದೆ ಗುರುತಿಸಿಕೊಂಡಿರುವಂತಹ ನಟ ದ್ರುವ ಸರ್ಜಾ ಅವರ ಕುಟುಂಬದಲ್ಲಿ ಒಂದು ಮುದ್ದಾದ ಹೆಣ್ಣು ಮಗುವನ್ನು ಆಗಮನ ಮಾಡಿಕೊಂಡಿದ್ದಾರೆ. ಧ್ರುವ ಸರ್ಜಾ ಅವರು ತಂದೆಯಾಗಿದ್ದಾರೆ ಈ ಒಂದು ಖುಷಿಯ ವಿಚಾರವನ್ನು ದ್ರುವ ಸರ್ಜಾ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಪ್ರೇರಣ ಅವರು ಖಾಸಗಿ ಆಸ್ಪತ್ರೆಯಲ್ಲಿ ಮುದ್ದಾದ ಹೆಣ್ಣು ಮರಿಗವಿಗೆ ಇಂದು ಜನ್ಮ ನೀಡಿದ್ದಾರೆ. 2019 ರಲ್ಲಿ ಧ್ರುವ ಸರ್ಜಾ ಬಾಲ್ಯದ ಗೆಳೆತಿ ಪ್ರೇರಣಾರನ್ನು ವಿವಾಹವಾಗಿದ್ದರು ಈ ಶುಭ ಸಮಾರಂಭದ ನಂತರ 2020 … Read more