ಧ್ರುವ ಸರ್ಜಾ ಪತ್ನಿ ಪ್ರೇರಣಾ ಅವರ ಅದ್ದೂರಿ ಸೀಮಂತ ಕಾರ್ಯಕ್ರಮ ಎಷ್ಟು ಸುಂದರವಾಗಿದೆ ನೋಡಿ.
ಕನ್ನಡದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ಕನ್ನಡದಲ್ಲಿ ಅತ್ಯದ್ಭುತವಾದಂತಹ ಸಿನಿಮಾಗಳನ್ನು ನೀಡುವ ಮೂಲಕ ತಮ್ಮದೇ ಆದ ಅಭಿಮಾನ ಬಳಗವನ್ನು ಹುಟ್ಟು ಹಾಕಿದ್ದಾರೆ. ಧ್ರುವ ಸರ್ಜಾ ಅವರು ಪ್ರೇರಣಾ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು ಇಬ್ಬರು ಈಗ ಪುಟ್ಟ ಕಂದನ ಆಗಮನದ ನಿರೀಕ್ಷೆಯಲ್ಲಿ ಈ ದಂಪತಿಗಳು ಇದ್ದಾರೆ. ಧ್ರುವ ಸರ್ಜಾ ಪತ್ನಿ ಪ್ರೇರಣ ಅವರು ಈಗ ತುಂಬ ಗರ್ಭಿಣಿಯಾಗಿದ್ದು ಇದೀಗ ಸೀಮಂತ ಕಾರ್ಯಕ್ರಮವನ್ನು ನೆರವೇರಿಸಿದ್ದಾರೆ ಈ ಒಂದು ಸೀಮಂತ ಕಾರ್ಯಕ್ರಮವು ತುಂಬಾ ಅದ್ಭುತವಾಗಿ … Read more