ಅಪ್ಪು ಬೀಚ್ ನಲ್ಲಿ ಮಾಡಿದ ಬ್ಯಾಕ್ ಫ್ಲಿಪ್ ಸ್ಟಂಟ್ ನೋಡಿ ಹೇಗಿದೆ, ವಿಡಿಯೋ ನಿಜಕ್ಕೂ ರೋಮಾಂಚಕಾರಿ.
ನಟ ಪುನೀತ್ ರಾಜಕುಮಾರ್ ಅವರನ್ನು ಮಿಸ್ಟರ್ ಪರ್ಫೆಕ್ಟ್ ಎಂದೇ ಹೇಳಬಹುದು. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆಗಾಗ ತಮ್ಮ ವರ್ಕೌಟ್ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು. ನಮ್ಮ ದೇಹಕ್ಕೆ ವ್ಯಾಯಾಮ ಎಷ್ಟು ಮುಖ್ಯ ಎಂದು ಅವರು ವಿಡಿಯೋಗಳ ಮೂಲಕ ತಿಳಿಸುತ್ತಿದ್ದರು ನಟ ಪುನೀತ್ ರಾಜ್‌ಕುಮಾರ್ ಅವರು ಫಿಟ್‌ನೆಸ್‌ಗೆ ಸಾಕಷ್ಟು ಗಮನ ಸೆಳೆದಿದ್ದಾರೆ. ಪ್ರತಿದಿನ ವರ್ಕೌಟ್ ಮಾಡುವುದನ್ನು ಅವರು ತಪ್ಪಿಸುತ್ತಾ ಇರಲಿಲ್ಲ ಆಗಾಗ ತಮ್ಮ ವರ್ಕೌಟ್ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವ ಮೂಲಕ ಇತರರಿಗೂ ಸ್ಫೂರ್ತಿ ತುಂಬುತ್ತಿದ್ದರು. ಅವರ … Read more