ರೈತರಿಗೆ ಬಡ್ಡಿ ಇಲ್ಲದೆ 5 ಲಕ್ಷದವರೆಗೆ ಸಾಲ ನೀಡುವುದಾಗಿ ಅಧಿಕೃತ ಆದೇಶ ಹೊರಡಿಸಿದ ಸರ್ಕಾರ.! ಅರ್ಜಿ ಸಲ್ಲಿಸೋದು ಹೇಗೆ ಬೇಕಾಗುವ ದಾಖಲೆಗಳೇನು ನೋಡಿ.!
ರೈತರಿಗಾಗಿ ಅನೇಕ ಯೋಜನೆಗಳನ್ನು ರೂಪಿಸಿರುವ ಸರ್ಕಾರವು ಶೂನ್ಯ ಬಡ್ಡಿ ದರದಲ್ಲಿ ಸಹಕಾರ ಸಂಘಗಳ ಮೂಲಕ ಸಾಲ ಸೌಲಭ್ಯ ನೀಡುತ್ತಿವೆ. ಕೃಷಿ ಭೂಮಿ ಹೊಂದಿರುವ ರೈತನು ತನ್ನ ಕೃಷಿ ಚಟುವಟಿಕೆಗಾಗಿ ಈ ರೀತಿ ಸಹಕಾರ ಸಂಘಗಳ ಮೂಲಕ ಅತಿ ಕಡಿಮೆ ದಾಖಲೆ ಪತ್ರಗಳನ್ನು ಸಲ್ಲಿಸುವ ಮೂಲಕ ಸಕಾಲಕ್ಕೆ ಸಾಲ ಪಡೆಯಬಹುದಾಗಿದೆ. ಸಹಕಾರಿ ಸಂಘಗಳಲ್ಲಿ ಅಲ್ಪಾವಧಿ, ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳನ್ನು ನೀಡಲಾಗುತ್ತಿದ್ದು ಇದರಲ್ಲಿ ಅಲ್ಪಾವಧಿ ಸಾಲಕ್ಕೆ ಶೂನ್ಯ ಬಡ್ಡಿದರ ನಿಗದಿ ಆಗಿರುತ್ತದೆ ಮತ್ತು ಇದನ್ನು ಒಂದು ವರ್ಷದ … Read more