ಸ್ವಂತ ವಾಹನ ಖರೀದಿ ಮಾಡುವವರಿಗೆ ಸರ್ಕಾರದಿಂದ ಸಿಗಲಿದೆ 4 ಲಕ್ಷ ಸಹಾಯಧನ

  ಕಳೆದ ಬಾರಿಯ ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಬೆಂಬಲದೊಂದಿಗೆ ರಾಜ್ಯದ ಆಡಳಿತದ ನಿಯಂತ್ರಣ ಹಿಡಿದ ಕಾಂಗ್ರೆಸ್ ಸರ್ಕಾರವು (Congress) ತನ್ನ ಆಶ್ವಾಸನೆಗಿಂತ ಐದು ಗ್ಯಾರಂಟಿ ಯೋಜನೆಗಳ (Gyarantee Scheme) ಜೊತೆಗೆ ಗ್ಯಾರಂಟಿಯೇತರವಾಗಿ ಕೂಡ ಹಲವಾರು ಕಲ್ಯಾಣ ಯೋಜನೆಗಳನ್ನು ಘೋಷಿಸಿದೆ. ಇವುಗಳ ಪೈಕಿ ರಾಜ್ಯದ ನಿರುದ್ಯೋಗಿಗಳ ಸಂಖ್ಯೆಯನ್ನು ಕಡಿಮೆಗೊಳಿಸಿ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಿ ಸ್ವ ಉದ್ಯೋಗಿಗಳನ್ನಾಗಿ ಪರಿವರ್ತಿಸಲು ಕೆಲ ವಿಶೇಷ ಯೋಜನೆಗಳನ್ನು ರೂಪಿಸಿ ದೊಡ್ಡಮಟ್ಟದ ಅನುದಾನವನ್ನು ಮೀಸಲಿಟ್ಟಿದೆ. ಇಂತಹ ಯೋಜನೆಗಳ ಪೈಕಿ ಸ್ವಾವಲಂಬಿ ಸಾರಥಿ ಯೋಜನೆಯ (Swavalambi … Read more