ಗಗನಕ್ಕೇರಿದೆ ಗ್ಯಾಸ್ ಸಿಲಿಂಡರ್ ಬೆಲೆ, ಆದ್ರೆ ಗ್ಯಾಸ್ ಬುಕ್ ಮಾಡುವಾಗ ಈ ಟಿಪ್ಸ್ ಫಾಲೋ ಮಾಡಿದ್ರೆ ಸಿಗಲಿದೆ ಭರ್ಜರಿ ಡಿಸ್ಕೌಂಟ್.

  ಏರಿಕೆಯಾದ ಸಿಲಿಂಡರ್ ಬೆಲೆ, ಗ್ಯಾಸ್ ಬುಕ್ ಮಾಡುವಾಗ ಈ ವಿಧಾನ ಅನುಸರಿಸಿ ಭರ್ಜರಿ ಡಿಸ್ಕೌಂಟ್ ಪಡೆಯಿರಿ ಇತ್ತೀಚೆಗೆ ದಿನನಿತ್ಯ ಬಳಕೆ ಮಾಡುವ ಅಗತ್ಯ ವಸ್ತುಗಳ ಬೆಲೆ ವಿಪರೀತವಾಗಿ ಏರಿಕೆ ಆಗುತ್ತಿದೆ. ಇದರಿಂದ ಬಡ ಹಾಗೂ ಸಾಮಾನ್ಯ ವರ್ಗದವರಿಗೆ ಸಂಸಾರ ತೂಗಿಸುವುದೇ ಬಹಳ ಕಷ್ಟ ಆಗುತ್ತಿದೆ. ಜೊತೆಗೆ ಹೆಣ್ಣು ಮಕ್ಕಳಿಗೂ ಕೂಡ ಮನೆ ನಿಭಾಯಿಸುವುದಕ್ಕೆ ಬಹಳ ಕಷ್ಟ ಆಗುತ್ತಿದ್ದು ಪದೇಪದೇ ಹೆಚ್ಚಾಗುತ್ತಿರುವ ಗ್ಯಾಸ್ ಸಿಲಿಂಡರ್ ಬೆಲೆಯಿಂದ ಕಿರಿಕಿರಿ ಅನುಭವಿಸುತ್ತಿದ್ದಾರೆ. ಪ್ರತಿ ದಿನ ಕೂಡ ಅಡುಗೆ ಮಾಡುವಾಗ ಅದೇ … Read more