ಸುಕನ್ಯಾ ಸಮೃದ್ಧಿ ಯೋಜನೆಯ ಪ್ರಯೋಜನ ಎಷ್ಟು ಲಾಭದಾಯಕ ಗೊತ್ತ.? ಇಂದೇ ತಿಳಿದುಕೊಳ್ಳಿ.
ಸುಕನ್ಯಾ ಸಮೃದ್ಧಿ ಯೋಜನೆ ಇದು ಭಾರತದಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಸುಕನ್ಯಾ ಸಮೃದ್ಧಿ ಖಾತೆ ತೆರೆಯುವುದು ಅತ್ಯಂತ ಸುಲಭದ ಕೆಲಸ. ಈ ಕುರಿತ ವಿವರ ಇಲ್ಲಿದೆ. ‘ಬೇಟಿ ಬಚಾವೊ ಬೇಟಿ ಪಡಾವೊ’ ಅಭಿಯಾನದ ಅಂಗವಾಗಿ ಸುಕನ್ಯಾ ಸಮೃದ್ಧಿ ಯೋಜನೆ ಜಾರಿಗೆಗೆ ಬಂದಿದೆ. ಅಪ್ರಾಪ್ತ ಹೆಣ್ಣು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಮಹತ್ವಾಕಾಂಕ್ಷೆಯ ಯೋಜನೆಯು ಬಂದಿದೆ. ಈ ಯೋಜನೆಯಡಿ ಹೂಡಿಕೆ ಮಾಡುವ ಹಣಕ್ಕೆ ತೆರಿಗೆ ವಿನಾಯಿತಿಯೂ ಲಭ್ಯವಿದೆ. ಇದು … Read more