ರಾಜ್ಯದಲ್ಲಿ ಮತ್ತೊಮ್ಮೆ ಶಿಕ್ಷಕರ ನೇಮಕಾತಿ, 10,000 GPSTR, HSTR ನೇಮಕಾತಿ ಆರಂಭ.!
ರಾಜ್ಯದಲ್ಲಿರುವ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆಲ್ಲ ಸರ್ಕಾರದ ವತಿಯಿಂದ ಮತ್ತೊಂದು ನೇಮಕಾತಿ ಬಗ್ಗೆ ಸಿಹಿ ಸುದ್ದಿ ಸಿಗುವ ಸೂಚನೆ ಇದೆ. ರಾಜ್ಯದಲ್ಲಿ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ ಎನ್ನುವುದು ಅನೇಕ ವರ್ಷಗಳಿಂದಲೂ ಕೇಳಿ ಬರುತ್ತಿರುವ ಸತ್ಯ ಸಾಮಾನ್ಯ ದೂರಾಗಿ ಹೋಗಿದೆ ರಾಜ್ಯ ಸರ್ಕಾರವು ಈ ಸಮಸ್ಯೆಯನ್ನು ಪರಿಹರಿಸಲು ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡಿದೆ. ಆದರೆ ಇತ್ತ ಸರ್ಕಾರಿ ಶಿಕ್ಷಕ ಹುದ್ದೆ ಆಕಾಂಕ್ಷಿಗಳು ಕೂಡ ಸರ್ಕಾರಕ್ಕೆ ಶಿಕ್ಷಕರ ನೇಮಕಾತಿ ನಡೆಸಿ ಅರ್ಹರನ್ನು GPSTR ಮತ್ತು HSTR ಹುದ್ದೆಗಳಿಗೆ … Read more