ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣ ಈ ದಿನದಂದು ಜಮೆ, 6ನೇ ಕಂತಿನ ಹಣ ಬಂದಿಲ್ಲ ಎಂದರೆ ಕೂಡಲೇ ಈ ಕೆಲಸ ಮಾಡಿ.!
ಗೃಹಲಕ್ಷ್ಮಿ ಯೋಜನೆಗೆ (Gruhalakshmi Scheme) ಸಂಬಂಧಿಸಿದಂತೆ ಇದ್ದ ಸಮಸ್ಯೆಗಳನ್ನು ಪರಿಹರಿಸಲು ಮುಖ್ಯಮಂತ್ರಿಗಳ ಸೂಚನೆಯಂತೆ ಡಿಸೆಂಬರ್ ತಿಂಗಳಲ್ಲಿ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗೃಹಲಕ್ಷ್ಮಿ ಕ್ಯಾಂಪ್ ಗಳನ್ನು (Gruhalakshmi Caml) ನಡೆಸಿ ಸಮಸ್ಯೆ ಪರಿಹರಿಸಬೇಕು ಎಂದು ಸೂಚಿಸಿದ್ದರು. ಅಂತೆಯೇ ಆಯ್ದ ದಿನಾಂಕಗಳಂದು ಗ್ರಾಮ ಪಂಚಾಯಿತಿ ಸದಸ್ಯರು, ಹತ್ತಿರದ ಅಂಚೆ ಕಛೇರಿ ಹಾಗೂ ಬ್ಯಾಂಕ್ ಸಿಬ್ಬಂದಿಗಳು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಭಾಗಿಯಾಗಿ ಸಮಸ್ಯೆ ಪರಿಹರಿಸಿಕೊಡಲು ಪ್ರಯತ್ನಿಸಿದ್ದಾರೆ. ಆದರೆ ಇನ್ನೂ … Read more