ಗೃಹರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ, SSLC ಪಾಸ್ ಆಗಿದ್ದರೆ ಸಾಕು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.!
ರಾಜ್ಯದಾದ್ಯಂತ ಇರುವ ಉದ್ಯೋಗಾಕಾಂಕ್ಷಿಗಳಿಗೆ ಒಂದು ಗುಡ್ ನ್ಯೂಸ್ ಇದೆ ಅದರಲ್ಲೂ ಪೊಲೀಸ್ ಇಲಾಖೆಗೆ ಸಂಬಂಧ ಪಟ್ಟ ಉದ್ಯೋಗ ಮಾಡಬೇಕು ಎಂದು ಕನಸು ಕಂಡಿದ್ದು ಕಾರಣಾಂತರಗಳಿಂದ ಈ ರೀತಿ ಆರಕ್ಷಕರಾಗದೆ ವಂಚನೆಗೊಳಗಾಗಿದ್ದವರಿಗೆ ಇದೇ ರೀತಿಯ ಉದ್ಯೋಗ ಮಾಡುವ ಅವಕಾಶ ದೊರೆಯುತ್ತದೆ. ಅದು ಕೂಡ ನೀವು ವಾಸಿಸುವ ಸ್ಥಳದ ಸುತ್ತಮುತ್ತಲ ವ್ಯಾಪ್ತಿಯಲ್ಲಿಯೇ ಉದ್ಯೋಗವಕಾಶ ದೊರೆಯುತ್ತಿದ್ದು ಈ ಬಗ್ಗೆ ಆಸಕ್ತಿ ಇರುವವರು ಅಥವಾ ನಿರುದ್ಯೋಗಿಗಳು ಅಥವಾ ಗ್ರಾಮೀಣ ಭಾಗದಲ್ಲಿ ವಾಸಿಸುವವರು ಇದರ ಸದುಪಯೋಗ ಪಡೆದುಕೊಳ್ಳಬಹುದು. ಈ ಸುದ್ದಿ ಓದಿ:- ಬ್ಯಾಂಕ್ ಅಕೌಂಟ್ … Read more