ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ ಆಸಕ್ತರು ಅರ್ಜಿ ಸಲ್ಲಿಸಿ ತಿಂಗಳಿಗೆ 35400 ಸಂಬಳ
ಕರ್ನಾಟಕದಾದ್ಯಂತ ಎಲ್ಲಾ ನಿರುದ್ಯೋಗಿ ಯುವ ಜನತೆಗೆ ಸಿಹಿ ಸುದ್ದಿ. ಹಾಗೆಯೇ ಸರಕಾರಿ ಹುದ್ದೆ ಆಕಾಂಕ್ಷೆಗಳಿಗೂ ಕೂಡ ಇದು ಸದವಕಾಶ. ಯಾಕೆಂದರೆ ಕರ್ನಾಟಕದ ಕೃಷಿ ಇಲಾಖೆಯು ನೇಮಕಾತಿ ನಡೆಸುತ್ತಿದ್ದು, ಕೃಷಿ ವಿಜ್ಞಾನ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಈ ನೇಮಕಾತಿ ನಡೆಸಲಾಗುತ್ತಿದೆ. ಈಗಾಗಲೇ ಅದಕ್ಕೆ ಸಂಬಂಧಪಟ್ಟ ಹಾಗೆ ಇಲಾಖೆ ಅಧಿಸೂಚನೆಯನ್ನು ಕೂಡ ಹೊರಡಿಸಿದೆ. ಈ ಹುದ್ದೆಗಳಿಗೆ ಕರ್ನಾಟಕದಾದ್ಯಂತ ಇರುವ ಎಲ್ಲಾ ಅರ್ಹ ಹಾಗೂ ಆಸಕ್ತ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಅನುಕೂಲ … Read more