ಕಾಂತಾರ ಸಿನಿಮಾ ನೋಡಿ ಬಾಲಿವುಡ್ ನಟಿ ಶಿಲ್ಪಶೆಟ್ಟಿ ಹೇಳಿದ್ದೇನು ಗೊತ್ತ.? ನಿಜಕ್ಕೂ ಆಶ್ಚರ್ಯ
ಕನ್ನಡ ಚಿತ್ರರಂಗದಲ್ಲಿ ಒಂದು ಹೊಸ ಮೈಲಿಗಲ್ಲನ್ನು ಸೃಷ್ಟಿ ಮಾಡಿದ ಕಾಂತಾರ ಸಿನಿಮಾ ಇದೀಗ ಕನ್ನಡದಲ್ಲಿ ಮಾತ್ರವಲ್ಲದೆ ಇತರ ಭಾಷೆಗಳಲ್ಲಿಯೂ ಸಹ ಜನಮನಣೆಯನ್ನು ಪಡೆದುಕೊಳ್ಳುತ್ತಿದೆ. ನಮ್ಮ ಭಾರತೀಯ ಸಿನಿಮಾರಂಗದ ಅನೇಕ ಕಲಾವಿದರು ಈ ಒಂದು ಸಿನಿಮಾವನ್ನು ವೀಕ್ಷಣೆ ಮಾಡಿ ತಮ್ಮ ಅನಿಸಿಕೆಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಧನುಷ್, ಪ್ರಭಾಸ್, ಕೀರ್ತಿ, ಅನುಷ್ಕಾ ಶೆಟ್ಟಿ ಸೇರಿದಂತೆ ಇನ್ನೂ ಅನೇಕ ಕಲಾವಿದರು ಕಾಂತಾರ ಸಿನಿಮಾದ ಬಗ್ಗೆ ಹಾಡಿ ಹೊಗಳಿದ್ದಾರೆ ಹಾಗೆಯೇ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಅವರ ನಟನೆ ನೋಡಿ ಶುಭಕೋರಿದ್ದಾರೆ. ದೊಡ್ಡ … Read more