ಅಪ್ಪು ಅವರ ಲಕ್ಕಿ ಮ್ಯಾನ್ ಸಿನಿಮಾ ಎಷ್ಟು ಅದ್ಭುತವಾಗಿದೆ ಗೊತ್ತಾ.? ಅಪ್ಪು ಅವರ ಕೊನೆಯ ಸಿನಿಮಾ ನೋಡಿ ಭಾವಕರಾದ ಪ್ರೇಕ್ಷಕರು.
ಅಪ್ಪು ಅವರ ಕೊನೆಯ ಸಿನಿಮ ಲಕ್ಕಿ ಮ್ಯಾನ್ ಇದೀಗ ತೆರೆಕಂಡಿದ್ದು ಅಭಿಮಾನಿಗಳು ಈ ಸಿನಿಮಾ ನೋಡಿ ಸಾಕಷ್ಟು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಈ ಸಿನಿಮಾವನ್ನು ನಾಗೇಂದ್ರ ಪ್ರಸಾದ್ ಅವರು ನಿರ್ದೇಶನ ಮಾಡಿದ್ದು, ಪಿ ಆರ್ ಮೀನಾಕ್ಷಿ ಸುಂದರಂ ಹಾಗೂ ಸುಂದರ್ ಕುಮಾರ್ ಅವರು ಈ ಸಿನಿಮಾವನ್ನು ಅವರು ನಿರ್ಮಾಣ ಮಾಡಿದ್ದಾರೆ. ಲಕ್ಕಿ ಮ್ಯಾನ್ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣ ಹೀರೋ ಆಗಿ ನಟನೆಯನ್ನು ಮಾಡಿದ್ದು ನಮ್ಮ ಪುನೀತ್ ರಾಜಕುಮಾರ್ ಅವರು ಒಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಪುನೀತ್ ರಾಜಕುಮಾರ್ ಅವರು … Read more