ಮೊದಲ ಬಾರಿಗೆ ಮಗನ ಫೋಟೋ ಹಂಚಿಕೊಂಡ ನಟ ನಿಖಿಲ್ ಕುಮಾರಸ್ವಾಮಿ, ಎಷ್ಟು ಮುದ್ದಾಗಿದೆ ನೋಡಿ ಮಗು
ನಿಖಿಲ್ ಕುಮಾರಸ್ವಾಮಿ ಅವರು ಜಾಗ್ವಾರ್ ಎನ್ನುವ ಸಿನಿಮಾದ ಮೂಲಕ ಕನ್ನಡ ಚಲನಚಿತ್ರ ಪ್ರವೇಶ ಮಾಡಿದರು. ಇದಾದ ಬಳಿಕ ಸೀತಾರಾಮ ಕಲ್ಯಾಣ, ಕುರುಕ್ಷೇತ್ರ, ರೈಡರ್ ಮುಂತಾದ ಸಿನಿಮಾಗಳಲ್ಲೂ ಕೂಡ ನಾಯಕನಟನಾಗಿ ಗೆದ್ದಿದ್ದಾರೆ. ಸಿನಿಮಾದ ಜೊತೆ ರಾಜಕೀಯವಾಗಿ ಕೂಡ ಗುರುತಿಸಿಕೊಂಡಿರುವ ಇವರು ಹಲವಾರು ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ರಾಜಕೀಯವಾಗಿ ಮತ್ತು ಸಿನಿಮಾ ಸಲುವಾಗಿ ಸದಾ ಸುದ್ದಿಯಲ್ಲಿರುವ ನಿಖಿಲ್ ಕುಮಾರಸ್ವಾಮಿಯವರು ಸೋಶಿಯಲ್ ಮೀಡಿಯಾದಲ್ಲಿ ಕೂಡ ಬಹಳ ಆಕ್ಟಿವ್ ಆಗಿರುವ ಸೆಲೆಬ್ರಿಟಿ. ಹೆಚ್ಚಾಗಿ ಇವರು ತಮ್ಮ ಕುಟುಂಬದ ಫೋಟೋಗಳನ್ನು ಸೋಶಿಯಲ್ … Read more