ಫೆಬ್ರವರಿ 28 ರಂದು 13ನೇ ಕಂತಿನ P.M ಕಿಸಾನ್ ಸಮ್ಮಾನ್ ಯೋಜನೆ ಹಣ ಬಿಡುಗಡೆಯಾಗಿದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ ಅಥವಾ ಇಲ್ಲವೋ ಈ ರೀತಿ ಚೆಕ್ ಮಾಡಿ
ಭಾರತದ ರಾಜಕೀಯ ಇತಿಹಾಸದಲ್ಲೇ ಮೊದಲ ಬಾರಿಗೆ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ರೈತರಿಗಾಗಿ ನೇರವಾಗಿ ರೈತರ ಖಾತೆಗೆ ಹಣ ಜಮೆ ಆಗುವಂತಹ ಯೋಜನೆಯನ್ನು ಜಾರಿಗೆ ತಂದಿದ್ದರು. ಅದೇ ಪಿ.ಎಂ ಕಿಸಾನ್ ಸಮ್ಮಾನ್ ಯೋಜನೆ. ಈ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರದಿಂದ ವಾರ್ಷಿಕವಾಗಿ 6,000ರೂ ಮೂರು ಕಂತುಗಳಲ್ಲಿ ನೇರವಾಗಿ ರೈತರ ಖಾತೆಗೆ ಜಮೆ ಆಗಲಿದೆ. ಈವರೆಗೆ ಅನೇಕ ಯೋಜನೆಗಳನ್ನು ರೈತರಿಗೆ ತಂದಿದ್ದರು ಅದರ ಮಾಹಿತಿ ಕೊರತೆಯಿಂದಾಗಿ ಅಥವಾ ಮಧ್ಯವರ್ತಿಗಳ ಮೋಸದಿಂದಾಗಿ ರೈತರ ತನಕ ಹಣ ತಲುಪುತ್ತಿರಲಿಲ್ಲ. ಈ … Read more