P.M ಕಿಸಾನ್ ಯೋಜನೆಯಲ್ಲಿ ಬಹುದೊಡ್ಡ ಬದಲಾವಣೆ ಇನ್ಮುಂದೆ ರೈತರಿಗೆ 6000/- ಕೊಡಲ್ಲ. 13ನೇ ಕಂತಿನ ಹಣ ಯಾಕೆ ಬಂದಿಲ್ಲ ಗೊತ್ತ.? ರೈತರು ತಪ್ಪದೆ ಇದನ್ನು ನೋಡಿ.

  ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯು ಕೇಂದ್ರ ಸರ್ಕಾರದ ಪ್ರಾಯೋಜಿತ ಯೋಜನೆಯಾಗಿದ್ದು, ದೇಶಾದ್ಯಂತ ಬಡತನದ ಅಂಚಿನಲ್ಲಿರುವ ಕೋಟ್ಯಂತರ ಬಡ ರೈತರಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ. ಈ ಯೋಜನೆಯ ಭಾಗವಾಗಿ ಅರ್ಹ ರೈತರು ತಮ್ಮ ಬ್ಯಾಂಕ್ ಖಾತೆಗೆ ನೇರವಾಗಿ ವರ್ಷದಲ್ಲಿ ಒಟ್ಟು 6000 ರೂಪಾಯಿ ಪಡೆದುಕೊಳ್ಳುತ್ತಾರೆ. ಪ್ರತಿ ನಾಲ್ಕು ತಿಂಗಳಗೆ ಒಂದು ಬಾರಿ ಕೇಂದ್ರ ಸರ್ಕಾರದಿಂದಲೇ ರೈತರ ಬ್ಯಾಂಕ್ ಖಾತೆಗೆ 2000 ರೂಪಾಯಿ ಹಣವನ್ನು ಜಮಾ ಮಾಡಲಾಗುತ್ತದೆ. 2019 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ಯೋಜನೆಯನ್ನು ಪ್ರಾರಂಭಿಸಿದ್ದು, … Read more