ಸಮುದ್ರದ ತೀರದಲ್ಲಿ ನಿಂತು ಭರ್ಜರಿ ಸ್ಟೆಪ್ ಹಾಕಿದ ರಾಧಿಕಾ ಕುಮಾರಸ್ವಾಮಿ ಈ ವಿಡಿಯೋ ನೋಡಿ.
ಅಣ್ಣ ತಂಗಿ, ತವರಿಗೆ ಬಾ ತಂಗಿ ಎಂಬ ಸಿನಿಮಾಗಳು ಅಂದ ತಕ್ಷಣ ನಮಗೆ ನೆನಪಾಗುವುದು ಶಿವಣ್ಣ ಮತ್ತು ರಾಧಿಕಾ ಕುಮಾರಸ್ವಾಮಿ ಅವರು. ಇವರಿಬ್ಬರ ಕಾಂಬಿನೇಶನ್ ನಲ್ಲಿ ಅದ್ಭುತವಾಗಿ ಮೂಡಿ ಬಂದ ಅಣ್ಣ ತಂಗಿಯ ಸಂಬಂಧದ ಈ ಚಿತ್ರಗಳು ಸ್ಯಾಂಡಲ್ವುಡ್ ನಲ್ಲಿ ಬಾರಿ ಅಲೆಯನ್ನೇ ಎಬ್ಬಿಸಿ ಸದ್ದು ಮಾಡಿದ್ದವು. ರಾಧಿಕಾ ಕುಮಾರಸ್ವಾಮಿ ಅವರ ಬಗ್ಗೆ ಹೇಳುವುದಾದರೆ ಇವರು ಒಂದು ಕಾಲದಲ್ಲಿ ಕನ್ನಡದ ಬಹು ಬೇಡಿಕೆಯ ನಟಿಯಾಗಿದ್ದು ಸುಮಾರು ಚಿತ್ರಗಳಲ್ಲಿ ನಟಿಸಿದ್ದಾರೆ. 2000 ನೇ ವರ್ಷದಲ್ಲಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ … Read more