ಪುನೀತ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡಲು ಬಂದ ರಜನಿಕಾಂತ್ ಪಡೆದ ಸಂಭಾವನೆ ಎಷ್ಟು ಗೊತ್ತ.? ನಿಜಕ್ಕೂ ಆಶ್ಚರ್ಯ ಆಗುತ್ತೆ.
ಪುನೀತ್ ರಾಜ್‌ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ನೆರವೇರಿದ್ದು ಪುನೀತ್ ರವರ ಪತ್ನಿ ಅಶ್ವಿನಿ ಅವರು ಅಪ್ಪು ಅವರ ಪರವಾಗಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಈ ಒಂದು ಸಮಾರಂಭಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಅವರು ಸಹ ಆಗಮಿಸಿದ್ದರು. ರಜನಿಕಾಂತ್ ಅವರು ಪಡೆದಿರುವಂತಹ ಸಂಭಾವನೆಯ ಬಗ್ಗೆ ಇದೀಗ ಎಲ್ಲಾ ಕಡೆ ಚರ್ಚೆಯಾಗುತ್ತಿದೆ. ನಮಗೆಲ್ಲರಿಗೂ ಗೊತ್ತಿರುವ ಹಾಗೆ ಸೂಪರ್ ಸ್ಟಾರ್ ರಜನಿಕಾಂತ್ ಇಂದು ಭಾರತೀಯ ಚಿತ್ರರಂಗದಲ್ಲಿ ಹೆಸರಾಂತ ನಟ ಇವರಿಗೆ ಸಾಕಷ್ಟು ಅಭಿಮಾನಿ ಬಳಗವೇ ಇದೆ. ಸ್ಟಾರ್ ಗಿರಿಯನ್ನು … Read more