ಭಾರತ್ ಜೋಡೋ ಯಾತ್ರೆಯಲ್ಲಿ ಕೈ ಹಿಡಿದು ಜೊತೆಯಾಗಿ ಹೆಜ್ಜೆ ಹಾಕಿದ ಸ್ಯಾಂಡಲ್ ವುಡ್ ಕ್ವೀನ್ ರಮ್ಯ & ರಾಹುಲ್ ಗಾಂಧಿ
ರಾಹುಲ್ ಗಾಂಧಿ ಅವರು ನೆನ್ನೆ ರಾಯಚೂರನ್ನು ತಲುಪಿ ಭಾರತ್ ಜೋಡೋ ಪಾದಯಾತ್ರೆ ಮುಂದುವರಿಸಿದ್ದು ತುಂಬಾ ವಿಶೇಷವಾಗಿ ಕಂಡಿದೆ ಹೌದು ರಾಹುಲ್ ಗಾಂಧಿಯವರ ಜೊತೆಗೆ ಮಾಜಿ ಸಂಸದೆ ನಟಿ ರಮ್ಯಾ ಅವರು ಕಾಣಿಸಿಕೊಂಡಿದ್ದು ತುಂಬಾ ವಿಶೇಷವಾಗಿ ಕಂಡಿದೆ. ಹೌದು ರಮ್ಯಾ ಅವರು ರಾಹುಲ್ ಗಾಂಧಿಯವರ ಕೈಯನ್ನು ಹಿಡಿದುಕೊಂಡು ಈ ಒಂದು ಪಾದಯಾತ್ರೆಯಲ್ಲಿ ಅವರಿಗೆ ಸಾತ್ ನೀಡಿದ್ದಾರೆ ಈ ಒಂದು ಫೋಟೋ ಮತ್ತು ವಿಡಿಯೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅಕ್ಟೋಬರ್ 23 ಸಂಜೆ ಭಾರತ್ ಜೋಡು ಯಾತ್ರೆ … Read more