ಸ್ಟೇಜ್ ಮೇಲೆ ಜಬಾರ್ದಸ್ ಡ್ಯಾನ್ಸ್ ಮಾಡಿದ ರಶ್ಮಿಕಾ ಮಂದಣ್ಣ ಈ ವೈರಲ್ ವಿಡಿಯೋ ನೋಡಿ.
ಕನ್ನಡದ ಟಾಪ್ ನಟಿಯರಲ್ಲಿ ನಟಿ ರಶ್ಮಿಕ ಮಂದಣ್ಣ ಅವರು ಮೊದಲ ಸ್ಥಾನದಲ್ಲಿದ್ದಾರೆ ಕನ್ನಡ ಮಾತ್ರವಲ್ಲದೆ ಇತರ ಭಾಷೆಗಳಲ್ಲಿಯೂ ಸಹ ನಟಿಸಿ ತಮ್ಮ ಬೇಡಿಕೆಯನ್ನು ಹೆಚ್ಚು ಮಾಡಿಕೊಳ್ಳುತ್ತಿದ್ದಾರೆ. ರಶ್ಮಿಕಾ ಅವರ ಸಿನಿಮಾಗಳಿಗೋಸ್ಕರ ಅಭಿಮಾನಿಗಳು ಕಾಯುತ್ತಾ ಕುಳಿತಿರುತ್ತಾರೆ, ಅಷ್ಟರ ಮಟ್ಟಿಗೆ ಇವರ ನಟನೆ ಮೂಡಿ ಬರುತ್ತದೆ. ಅಷ್ಟೇ ಅಲ್ಲದೇ ರಶ್ಮಿಕಾ ಅವರು ಸಾಮಾಜಿಕ ಜಾಲತಾಣದಲ್ಲಿ ಯಾವಾಗಲೂ ಆಕ್ಟಿವ್ ಆಗಿ ಇರುತ್ತಾರೆ ತಮ್ಮ ಫೋಟೋಗಳು ಮತ್ತು ವಿಡಿಯೋಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಾರೆ. ಕನ್ನಡದಲ್ಲಿ ಅತಿ ಹೆಚ್ಚು ಬಾರಿ ಟ್ರೋಲ್ ಆದಂತಹ ನಟಿ ಎಂದು … Read more