ಮೊಬೈಲ್ ಮೂಲಕ ಕೇವಲ 5 ನಿಮಿಷದಲ್ಲಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ & ರೇಷನ್ ಕಾರ್ಡ್ ನಲ್ಲಿ ಇರುವ ಹೆಸರು ತಿದ್ದುಪಡಿ ಮಾಡುವ ವಿಧಾನ.
ಸ್ನೇಹಿತರೆ ಇಂದು ನಮ್ಮ ರಾಜ್ಯ ಹಾಗೂ ದೇಶದ ಜನತೆಗೆ ಬಹಳ ಉಪಯೋಗವಾಗುವ ಮಾಹಿತಿಯೊಂದನ್ನು ನಿಮ್ಮ ಬಳಿ ತಂದಿದ್ದೇವೆ, ಹೌದು ಸ್ನೇಹಿತರೆ ಇಂದಿನ ಪುಟದಲ್ಲಿ ಪಡಿತರ ಚೀಟಿಯನ್ನು ಹೇಗೆ ಡೌನ್ಲೋಡ್ ಮಾಡಿಕೊಳ್ಳುವುದು ಎಂದು ತಿಳಿಸಲಿದ್ದೇವೆ. ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ಅತಿ ಹೆಚ್ಚು ಮಧ್ಯಮ ವರ್ಗದವರು ಹಾಗೂ ಕಡು ಬಡವರೇ ಇದ್ದಾರೆ. ಅದರಲ್ಲೂ ನಮ್ಮ ದೇಶದಲ್ಲಿ ಹಳ್ಳಿ ಜನತೆ ಹೆಚ್ಚು, ಸದ್ಯ ನಮ್ಮ ಭಾರತ ದೇಶದ ಜನತೆಗೆ ಪಡಿತರ ಚೀಟಿ ಒಂದು ದೊಡ್ಡ ಹಕ್ಕಾಗಿದೆ ಎಂದರೆ ತಪ್ಪಾಗುವುದಿಲ್ಲ. … Read more