ಸ್ಟಾಫ್ ಸೆಲೆಕ್ಷನ್ ಕಮಿಷನ್ ಬೃಹತ್ ನೇಮಕಾತಿ – ಒಟ್ಟು 2049 ಹುದ್ದೆಗಳ ಭರ್ತಿ, 10ನೇ ತರಗತಿ ಆಗಿದ್ದರು ಸಾಕು ಅರ್ಜಿ ಸಲ್ಲಿಸಿ…

  ಸರ್ಕಾರಿ ವಲಯದ ಉದ್ಯೋಗ ಬಯಸುತ್ತಿರುವ ಎಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೂ ಕೂಡ ಕೇಂದ್ರ ಸರ್ಕಾರದ ವತಿಯಿಂದ ಮತ್ತೊಂದು ನೇಮಕಾತಿ ಸೂಚನೆ ಬಿಡುಗಡೆ ಆಗಿದ್ದು, ಈ ಕುರಿತಾದ ಮಾಹಿತಿಯನ್ನು ಇಂದು ನಾವು ಈ ಅಂಕಣದಲ್ಲಿ ಹಂಚಿಕೊಳ್ಳುತ್ತಿದ್ದೇವೆ. ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಪ್ರತಿ ವರ್ಷವೂ ದೇಶದ ವಿವಿಧ ಇಲಾಖೆಯಲ್ಲಿ ತೆರವಾಗುವ ಸ್ಥಾನಗಳನ್ನು ಭರ್ತಿಗೊಳಿಸಲು ಅರ್ಜಿ ಆಹ್ವಾನ ಮಾಡಿ ಪರೀಕ್ಷೆಗಳನ್ನು ನಡೆಸಿ ಅರ್ಹರನ್ನು ಆಯ್ಕೆ ಮಾಡುತ್ತದೆ. ಅಂತೆಯೇ ಮತ್ತೊಮ್ಮೆ SSC ನೇಮಕಾತಿ ನಡೆಯುತ್ತಿದ್ದು 10ನೇ ತರಗತಿ ಉತ್ತೀರ್ಣರಾದವರಿಂದ ಹಿಡಿದು … Read more