ಅಪ್ಪು ನಮ್ಮೆಲ್ಲರನ್ನು ಬಿಟ್ಟು ಹೋಗುವ ಮುಂಚೆ ದರ್ಶನ್ ಮತ್ತು ಸುದೀಪ್ ಬಗ್ಗೆ ಹೇಳಿದ ಮಾತುಗಳು ಇದೀಗ ವೈರಲ್ ಆಗಿದೆ. ಅಷ್ಟಕ್ಕೂ ಅಪ್ಪು ಹೇಳಿದ್ದೇನೂ ಗೊತ್ತಾ.?
ಪುನೀತ್ ರಾಜ್‌ಕುಮಾರ್ ಅವರು ನಮ್ಮನ್ನೆಲ್ಲ ಅ’ಗ’ಲಿ ಒಂದು ವರ್ಷಗಳಾದರೂ ಸಹ ಇನ್ನು ಅಭಿಮಾನಿಗಳ ಮನಸ್ಸಿನಲ್ಲಿ ರಾರಾಜಿಸುತ್ತಿದ್ದಾರೆ ಪುನೀತ್ ರಾಜ್‌ಕುಮಾರ್ ಅವರು ಯಾಕೆ ಎಲ್ಲರಿಗೂ ಇಷ್ಟವಾಗುತ್ತಾರೆ ಎಂದರೆ ಅವರು ತಾನು ಒಬ್ಬ ಸ್ಟಾರ್ ನಟ ಎನ್ನುವಂತಹ ಹಮ್ಮು ಬಿಮ್ಮು ಮನಸ್ಸಿನಲ್ಲಿ ಇಟ್ಟುಕೊಂಡಿರಲಿಲ್ಲ ಎಲ್ಲರಂತೆ ತಾನು ಒಬ್ಬ ಮನುಷ್ಯ ಎಂದು ಭಾವಿಸಿಕೊಂಡಿದ್ದರು. ಇದೀಗ ಪುನೀತ್ ಅವರು ದರ್ಶನ್ ಮತ್ತು ಸುದೀಪ್ ಅವರ ಬಗ್ಗೆ ಮಾತನಾಡಿರುವಂತಹ ಕೆಲವೊಂದು ವಿಷಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲಾಗುತ್ತಿದೆ. ತಮ್ಮ ಸಹನಟರನ್ನು ಸಹ ತುಂಬಾ ಗೌರವದಿಂದ ಕಾಣುತ್ತಿದ್ದಂತಹ … Read more