ಗಟ್ಟಿಮೇಳ ಖ್ಯಾತಿಯ ಸ್ವಾತಿ ಅವರ ಮದುವೆಗೆ ಯಾರೆಲ್ಲಾ ಬಂದಿದ್ದರು ಗೊತ್ತಾ.? ತಪ್ಪದೇ ವಿಡಿಯೋ ನೋಡಿ.
ಕನ್ನಡ ಕಿರುತೆರೆಯಲ್ಲಿ ಇತ್ತೀಚೆಗೆ ಮದುವೆ ಹಾಗೂ ನಿಶ್ಚಿತಾರ್ಥದ ಸಂಭ್ರಮಗಳು ಹೆಚ್ಚಾಗಿ ನಡೆಯುತ್ತಿದೆ ಕಿರುತೆರೆಯ ಸಾಕಷ್ಟು ಧಾರಾವಾಹಿಗಳ ಮೂಲಕ ಗುರುತಿಸಿಕೊಂಡಿರುವ ಸ್ವಾತಿ ಹೆಚ್ ವಿ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ ಮೈಸೂರಿನಲ್ಲಿ ನಾಗಾರ್ಜುನ ರವಿ ಜೊತೆ ನಟಿ ಹಸೆಮಣೆ ಏರಿದ್ದಾರೆ. ಶುಭವಿವಾಹ, ಪುಟ್ಟಗೌರಿ ಮದುವೆ, ಗಂಗಾ, ರಂಗನಾಯಕಿ, ಕನ್ಯಾಕುಮಾರಿ ಸೀರಿಯಲ್‌ಗಳ ಮೂಲಕ ಮೋಡಿ ಮಾಡಿರುವ ನಟಿ ಸ್ವಾತಿ ದಾಂಪತ್ಯ ಬದುಕಿಗೆ ಹೆಜ್ಜೆ ಇಟ್ಟಿದ್ದಾರೆ. ಗುರುಹಿರಿಯರ ಸಮ್ಮುಖದಲ್ಲಿ ಸ್ವಾತಿ ಮತ್ತು ನಾಗಾರ್ಜುನ ರವಿ ಮದುವೆ ನಡೆದಿದೆ. ಈ ಸಂಭ್ರಮದಲ್ಲಿ ಶಿಲ್ಪಾ … Read more