ಇನ್ಮುಂದೆ ಈ ನಗರಕ್ಕೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು.!
ದೇಶಾದ್ಯಂತ ವಂದೇ ಭಾರತ್ ಎಕ್ಸ್ಪ್ರೆಸ್ (Vande Bharat Express) ಪ್ರೀಮಿಯಂ ಸೆಮಿ ಹೈಸ್ವೀಡ್ ರೈಲಾಗಿ ಓಡಾಟ ಜೋರಾಗಿದೆ. ಕರ್ನಾಟಕದಲ್ಲೂ 4 ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ (Vande Bharat Express) ರೈಲು ಸಂಚಾರ ನಡೆಯುತ್ತಿದ್ದು. ವಂದೇ ಭಾರತ್ ಎಕ್ಸ್ಪ್ರೆಸ್ ಅತ್ಯಾಧುನಿಕ ಪ್ರಯಾಣಿಕರ ಸೌಕರ್ಯಗಳನ್ನು ಹೊಂದಿರುವುದರಿಂದ ಮತ್ತು ರೈಲು ಬಳಕೆದಾರರಿಗೆ ವೇಗವಾದ, ಹೆಚ್ಚು ಆರಾಮದಾಯಕ ಮತ್ತು ಹೆಚ್ಚು ಅನುಕೂಲಕರ ಪ್ರಯಾಣದ ಅನುಭವವನ್ನು ನೀಡುವುದರಿಂದ ಕರ್ನಾಟಕದ ಲಕ್ಷಾಂತರ ಮಂದಿ ತಮ್ಮ ದಿನನಿತ್ಯದ ಚಟುವಟಿಕೆಗಳಿಗಾಗಿ ವಂದೇ ಮಾತರಂ ರೈಲಿನ ಪ್ರಯಾಣ ಬಯಸುತ್ತಿದ್ದಾರೆ. … Read more