ತಮಿಳು ನಟ ಸೂರ್ಯ ಜೊತೆ ಸ್ಕ್ರೀನ್ ಶೇರ್ ಮಾಡಿಕೊಳ್ಳತ್ತಿರುವ ನಟ ಯಶ್ ಯಾವ ಸಿನಿಮಾದಲ್ಲಿ ಗೊತ್ತ.?
ರಾಕಿಂಗ್ ಸ್ಟಾರ್ ಯಶ್ ಅವರು ಈಗ ಕನ್ನಡದ ಸ್ಟಾರ್ ಆಗಿ ಮಾತ್ರ ಉಳಿದಿಲ್ಲ. ಕೆಜಿಎಫ್ ಸರಣಿಗಳ ಮೂಲಕ ಅವರು ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಇಡೀ ದೇಶದಾದ್ಯಂತ ಗುರುತಿಸಿಕೊಂಡಿದ್ದಾರೆ. ರಾಖಿ ಬಾಯ್ ಹವಾ ದೇಶದ ಗಡಿ ದಾಟಿ ಪರದೇಶಗಳಲ್ಲೂ ಆವರಿಸಿದೆ. ಈಗ ರಾಕಿಂಗ್ ಸ್ಟಾರ್ ಯಶ್ ಅವರಿಗೆ ಸಿನಿಮಾ ಮಾಡಲು ಹಾಲಿವುಡ್ ಅವರು ಕೂಡ ಆಸಕ್ತಿ ತೋರುತ್ತಿದ್ದಾರೆ. ಇತ್ತೀಚೆಗೆ ಅವರದೇ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡ ಫೋಟೋಗಳು ರಾಕಿಂಗ್ ಸ್ಟಾರ್ ಯಶ್ ಅವರು ಹಾಲಿವುಡ್ ಸಿನಿಮಾಗಳು ನಟಿಸಲು … Read more